ಸೂಕ್ಷ್ಮ ಪೋಷಕಾಂಶಗಳಿಂದ ಬೆಳೆಗಳು ನಳನಳಿಸುತ್ತದೆ- ಯಾಕೆ?
ಕೆಲವು ಬೆಳೆಗಳನ್ನು ಬೆಳೆಯುವಾಗ ನೆಲಕ್ಕೆ ಬಿಸಿಲು ಬೀಳುವುದಿಲ್ಲ. ಜೊತೆಗೆ ಈಗ ಹಿಂದಿನಂತೆ ನಾವು ಬೇರೆ ಬೇರೆ ಹಸುರು ಸೊಪ್ಪು ಸದೆಗಳನ್ನೂ ಮಣ್ಣಿಗೆ ಸೇರಿಸುವುದಿಲ್ಲ. ಕೊಟ್ಟಿಗೆ ಗೊಬ್ಬರವನ್ನೂ ಕೊಡುವುದಿಲ್ಲ. ಕೆಲವರು ಕುರಿ ಹಿಕ್ಕೆ, ಮತ್ತೆ ಕೆಲವರು ಕೋಳಿ ಹಿಕ್ಕೆ ಬಳಸುತ್ತಾರೆ. ಇದರಿಂದಾಗಿ ಮಣ್ಣಿನಲ್ಲಿ ಸೂಕ್ಷ್ಮ ಪೋಷಕಾಂಶಗಳ ಕೊರತೆ ಉಂಟಾಗುತ್ತದೆ. ಇದನ್ನು ಪೂರೈಸಲು ಬೇರೆ ಮೂಲಗಳಿಂದ ಈ ಪೋಷಕಗಳನ್ನು ಬಳಸುವುದು ಸೂಕ್ತ. ಅಡಿಕೆ ನಮ್ಮ ರಾಜ್ಯದ ಪ್ರಮುಖ ವಾಣಿಜ್ಯ ಬೆಳೆ. ಇತ್ತೀಚಿನ ಕೆಲವು ವರ್ಷಗಳಿಂದ ಅಡಿಕೆ ಧಾರಣೆ ಏರಿಕೆಯ ಗತಿಯಲ್ಲಿದ್ದು,…
