ಸರ್ವ ರೋಗ- ಕೀಟ ನಿಯಂತ್ರಣಕ್ಕೆ ಬೂದಿ ಮದ್ದು. ಹೇಗೆ ಗೊತ್ತೇ?
ಸಾವಯವ ತ್ಯಾಜ್ಯಗಳಾದ ಮರಮಟ್ಟು ಹಾಗೂ ಬೆಳೆ ಉಳಿಕೆಗಳನ್ನು ಸುಟ್ಟಾಗ ಬೂದಿ ದೊರೆಯುತ್ತದೆ. ಇದರಲ್ಲಿ ವಿಶೇಷ ಶಕ್ತಿ ಇದ್ದು, ಅನಾದಿ ಕಾಲದಿಂದಲೂ ಇದನ್ನು ಒಂದು ಸಾಂಪ್ರದಾಯಿಕ ಸಾವಯವ ಕೀಟ- ರೋಗ ನಿಯಂತ್ರಕ ಮತ್ತು ಬೆಳೆ ಪೋಷಕವಾಗಿ ಬಳಸುತ್ತಾ ಬರಲಾಗಿದೆ. ನಮ್ಮ ಪೂರ್ವಜರಿಂದ ಲಾಗಾಯ್ತು ಅನುಸರಿಸಲಾಗುತ್ತಿದ್ದ ಈ ಕ್ರಮ ಸಾಕಷ್ಟು ಅನುಕೂಲವನ್ನು ಮಾಡಿಕೊಟ್ಟಿದೆ. ಸರ್ವ ರೋಗಕ್ಕೆ ಬೂದಿ ಮದ್ದು ಎಂಬ ಹಿರಿಯರ ನಾಳ್ನುಡಿ ಸತ್ಯವಾದದ್ದು. ಹಿಂದೆ ಹಳ್ಳಿಗಳಲ್ಲಿ ಪ್ರತೀ ಮನೆಯಲ್ಲೂ ವರ್ಷಕ್ಕೆ ಒಂದಷ್ಟು ಕಟ್ಟಿಗೆ ಸುಟ್ಟ ಬೂದಿ (Wood Ash)ಸಿಗುತ್ತಿತ್ತು….
