ಅಡಿಕೆಗೆ ಮತ್ತೆ ಬೆಲೆ ಏರಿಕೆ ಪ್ರಾರಂಭ- ಇಂದು ದೊಡ್ಡ ಜಂಪ್.
ಕಳೆದ ಮೂರು ನಾಲ್ಕು ದಿನಗಳಿಂದ ಬೆಳಗ್ಗೆ ಗೂಬೆ ಕೂಗಲು ಪ್ರಾರಂಭವಾಗಿದೆ. ಚಾಲಿ 43,000 ದಲ್ಲಿದ್ದ ಬೆಲೆ 45,000.ಕ್ಕೆ ಏರಿದೆ. ಮುನ್ಸೂಚನೆಗಳು ಅಡಿಕೆ ಧಾರಣೆಯನ್ನು ಮೇಲೆ ಒಯ್ಯುವ ಸಂಭವವಿದೆ. ಚಾಲಿ ಅಡಿಕೆಗೆ ಉತ್ತರ ಭಾರತದಿಂದ ಬೇಡಿಕೆ ಪ್ರಾರಂಭವಾಗಿದೆ ಎಂಬ ವದಂತಿ ಇದೆ. ಕೊರೋನಾ ಲಾಕ್ ಡೌನ್ ಸಮಯದಿಂದಲೂ ವ್ಯಾಪಾರಿಗಳಲ್ಲಿ ದಾಸ್ತಾನು ಉಳಿದಿದೆ. ಆ ಕಾರಣದಿಂದ ಬೆಲೆ ಏರಿಕೆ ಆಗುವ ಎಲ್ಲಾ ಸಾಧ್ಯತೆಗಳೂ ಕಂಡು ಬರುತ್ತಿದೆ. ಚಾಲಿ ಅಡಿಕೆಗೆ ಜೂನ್ ತಿಂಗಳ ಕೊನೆಗೆ ಬೆಲೆ ಏರಿಕೆ ಪ್ರಾರಂಭವಾದುದು, ಜುಲೈ ಮೊದಲ…
