ಅಡಿಕೆ ಧಾರಣೆ ದಿನಾಂಕ 25-10-2021 ಸೋಮವಾರ.
ರಾಜ್ಯದ ವಿವಿಧ ಅಡಿಕೆ ಮಾರಾಟ ಕೇಂದ್ರಗಳಲ್ಲಿ ಇಂದು ಅಕ್ಟೋಬರ್ ತಿಂಗಳ ಕೊನೆಯ ಸೋಮವಾರ ಅಡಿಕೆ ಧಾರಣೆ ಕರಿಮೆಣಸು, ಕಾಫೀ, ಕೊಬ್ಬರಿ, ಹಾಗೂ ರಬ್ಬರ್ ಧಾರಣೆ ಹೀಗಿತ್ತು. ರಬ್ಬರ್ ಧಾರಣೆ ಇಳಿಮುಖ. ಕರಿಮೆಣಸು ಕಳೆದ ನಾಲ್ಕು ವರ್ಷಗಳಿಂದ ಏರದ್ದು ಇಂದು 500 ಕ್ಕೆ ಏರಿಕೆ, ಅಡಿಕೆ ಸಿಹಿ. ಅಡಿಕೆ ಬೆಳೆಗಾರರಿಗೆ ಮಳೆಯ ಕಾಟ. ಮಳೆ ನಿಲ್ಲುತ್ತಲೇ ಇಲ್ಲ. ಎಲ್ಲಾ ಕಡೆ ಮಳೆ. ಅಡಿಕೆ ಕೊಯಿಲು ಮಾಡಿದರೆ ಒಣಗಿಸುವುದೇ ಕಷ್ಟ ಎಂಬ ಸ್ಥಿತಿ ಉಂಟಾಗಿದೆ. ಹೀಗಿರುವಾಗ ಅಡಿಕೆಯ ಅವಕವೂ ಕಡಿಮೆಯಾಗಿದೆ….
