ಅಡಿಕೆ ಧಾರಣೆ – ದಿನಾಂಕ- 04-10-2021
ರಾಜ್ಯದ ವಿವಿಧ ಅಡಿಕೆ ಬೆಳೆಯುವ ಪ್ರದೇಶಗಳ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ಇಂದು ದಿನಾಂಕ 04-10-2021 ರಂದು ಅಡಿಕೆ ಧಾರಣೆ ಹೀಗಿದೆ. ಒಟ್ಟಾರೆಯಾಗಿ ಇಂದು ಅಡಿಕೆ ಮಾರುಕಟ್ಟೆ ಸ್ವಲ್ಪ ನಿಸ್ತೇಜ. ಕರಾವಳಿ ಸೇರಿದಂತೆ ಎಲ್ಲಾ ಕಡೆಯಲ್ಲಿ ಕ್ಯಾಂಪ್ಕೋ ದ ಬಿಡ್ದಿಂಗ್ ಹೆಚ್ಚಿನ ಪ್ರಮಾಣದಲ್ಲಿತ್ತು. ಖಾಸಗಿಯವರು ಹಣ ಇಲ್ಲ ಎಂಬ ಕಾರಣದಿಂದ ಬಿಡ್ಡಿಂಗ್ ನಿಂದ ಹಿಂದೆ ಸರಿದ ಸುದ್ದಿಗಳಿವೆ. ಈ ತನಕ ಅಧಿಕ ದರದಲ್ಲಿ ಖರೀದಿ ಮಾಡಿದ ಮಾಲು ವ್ಯವಹಾರ ಆಗದೆ ಹಣದ ತಾಪತ್ರಯ ಉಂಟಾಗಿದೆ. ಹಾಗಾಗಿ ಖರೀದಿಗೆ…
