ಇಲಾಖೆಗಳ ಮುಖಾಂತರ ಕೀಟನಾಶಕ ಮಾರಾಟ!.
ಬೆಳೆಒಳಸುರಿಗಳಾದ ಕೀಟನಾಶಕ – ರೋಗನಾಶಕ- ಕಳೆನಾಶಕ ಬಳಸಿ ಕೃಷಿಕರ ಆರೋಗ್ಯ ಕೆಡುತ್ತದೆ. ಪರಿಸರದ ಜೀವ ವೈವಿಧ್ಯಗಳ ಮೇಲೆ ತುಂಬಾ ತೊಂದರೆ ಆಗುತ್ತದೆ. ಇದನ್ನು ಹಿತ ಮಿತ ಬಳಸಲು ನಮ್ಮ ದೇಶದ ಕೃಷಿಕರಿಗೆ ವೈಜ್ಞಾನಿಕ ಶಿಕ್ಷಣ ಇಲ್ಲ. ಕಾನೂನು ಕಟ್ಟು ನಿಟ್ಟು ಮಾಡಿದರೆ , ಮದುವೆಯಾಗಿ ಮಕ್ಕಳನ್ನು ಮಾಡಬಾರದು ಎಂದು ತಾಕೀತು ಮಾಡಿದಂತಾತ್ತದೆ. ಇದೆಲ್ಲಕ್ಕೂ ಪರಿಹಾರ ನಮ್ಮ ದೇಶದ ಕೃಷಿ ತೋಟಗಾರಿಕೆ ಅಭಿವೃದ್ದಿ ಇಲಾಖೆಗಳೇ ಇದನ್ನು ರೈತರಿಗೆ ಮಾರಾಟ ಮಾಡುವುದು ಸರಿಯಲ್ಲವೇ?. ಹೊಸ ಮಸೂದೆ: ಭಾತರ ಸರಕಾರ ಕಳಪೆ…
