ತೆಂಗು- ಅಡಿಕೆ ಮರಗಳಿಗೆ ಬಂದಿದೆ ಹೊಸ ಮಾರಣಾಂತಿಕ ಸಾಂಕ್ರಾಮಿಕ ರೋಗ.
ತೆಂಗು ಅಡಿಕೆ ಬೆಳೆ ಬೆಳೆಯುವುದು ಈಗ ಹಿಂದಿನಷ್ಟು ಸುಲಭವಾಗಿಲ್ಲ. ಹಿಂದೆ ಸಸಿ ನೆಟ್ಟರೆ ಅದು ನೀರಾವರಿ ಗೊಬ್ಬರ ಕೊಟ್ಟರೆ ಚೆನ್ನಾಗಿಯೇ ಬೆಳೆಯುತ್ತಿತ್ತು. ಈಗ ಹಾಗಿಲ್ಲ. ನೀರು, ಗೊಬ್ಬರ ಎರಡನ್ನು ಕೊಡಲು ನಾವು ಜಿಪುಣತನ ಮಾಡುವುದಿಲ್ಲ. ಆದರೆ ವಾತಾವರಣ ನಮಗೆ ಸಹಕಾರ ಕೊಡುತ್ತಿಲ್ಲ. ಹಿಂದೆ ಮೈನರ್ ರೋಗ ಕಾರಕಗಳಾಗಿದ್ದವು, ಈಗ ಪ್ರಭಲರೋಗಗಳಾಗುತ್ತಿವೆ. ಅದೇ ರೀತಿಯಲ್ಲಿ ಕೀಟಗಳೂ. ಕೀಟ – ರೋಗ ನಾಶಕಕ್ಕೆ ಬಗ್ಗದ ಸ್ಥಿತಿ ಉಂಟಾಗಿದೆ. ಬಹುಷಃ ಇನ್ನು ಮುಂದಿನ ದಿನಗಳು ಅಡಿಕೆ ತೆಂಗು ಬೆಳೆಗಾರರಿಗೆ ರೋಗ –…
