ಅಡಿಕೆ ಬೆಲೆ ಕುಸಿಯುವ ಆತಂಕ ಇದೆ.
ಕ್ಯಾಂಪ್ಕೋ ಸಂಸ್ಥೆ, ಹಾಗೂ ಕೆಲವು ಖಾಸಗಿ ವ್ಯಾಪಾರಿಗಳು ಚಾಲಿ ಅಡಿಕೆ ಖರೀದಿಯ ಉತ್ಸಾಹದಲ್ಲಿದ್ದಾರೆ. ಅತ್ತ ಕೆಂಪಡಿಕೆ ವ್ಯವಹಾರದಲ್ಲಿ ಶಿರಸ್ಸಿಯ TSS ವ್ಯಾಪಾರಕ್ಕೆ ಇಳಿದು ಚಾಲಿಗೆ 32,000 ದಾಟಿಸಿ ಕೆಲವೇ ದಿನಗಳಲ್ಲಿ ಮತ್ತೆ 26,000 ಕ್ಕೆ ಇಳಿಸಿದೆ. ಎಲ್ಲಿಯೂ ಅಡಿಕೆ ಟೆಂಡರ್ ಆಗಿ ಮಾರಾಟ ಆಗಿಲ್ಲ. ಇದು ಬೆಲೆ ಸ್ಥಿತರೆಯ ಬಗ್ಗೆ ಆತಂಕ ಉಂಟು ಮಾಡುತ್ತಿದೆ. ಕೆಂಪಡಿಕೆಗೆ ನಾಲ್ಕು ದಿನಕ್ಕೆ ಹಿಂದೆ 32,000 ಕ್ಕೆ ಒಂದು ಬಿಡ್ಡಿಂಗ್ ನಡೆಯುವುದರಲ್ಲಿತ್ತು. ಆದರೆ ಕೆಲವು ದೊಡ್ಡ ವ್ಯಾಪಾರೀ ಕುಳಗಳ ಒತ್ತಡದಿಂದ ಅದು…
