
ಹಳಸಲು ಮಣ್ಣು – ಇದರಿಂದ ಕೃಷಿಗೆ ಎನೇನು ತೊಂದರೆ?
ಅಡುಗೆ ಮಾಡಿದ ಪದಾರ್ಥ ಹಳಸಲು ಆಗುವುದು ಗೊತ್ತು. ಇನ್ನು ಮಣ್ಣು ಹಳಸುವುದು ಇದು ಯಾವುದಪ್ಪಾ ಹೊಸ ವಿಷಯ? ಇದೇನೂ ಹೊಸ ವಿಷಯವಲ್ಲ. ನಮ್ಮ ಹಿರಿಯರಿಗೆ ಇದು ಗೊತ್ತಿತ್ತು. ನಮಗೆ ಮಾತ್ರ ಇದು ಗೊತ್ತಿಲ್ಲ. ಹಳಸುಮಣ್ಣು ಒಂದು ರೀತಿಯಲ್ಲಿ ಸಸ್ಯ ಬೆಳವಣಿಗೆಗೆ ವಿಷ ಎಂತಲೇ ಹೇಳಬಹುದು. ಬಹುತೇಕ ಜನ ಇಂತಹ ಹಾಕಿ ಬೆಳೆ ಹಾಳು ಮಾಡಿಕೊಂಡವರಿದ್ದಾರೆ. ಬಹಳಷ್ಟು ಜನ ರೈತರು ಹೀಗೆ ಮಾಡಿಕೊಂಡು ಬೆಳೆ ಹಾಳು ಮಾಡಿಕೊಂಡವರಿದ್ದಾರೆ. ಏನಿದು ಮಣ್ಣು ಹಳಸುವುದು ನೋಡೋಣ. ಮಣ್ಣು ಯಾವಾಗಲೂ ಹಿತಮಿತ ತೇವಾಂಶದಿಂದ…