
ಕಳೆನಾಶಕಗಳಿಂದ ಫಲವತ್ತತೆ ಕ್ಷೀಣಿಸುತ್ತದೆ. ಹೇಗೆ?
ನಮ್ಮ ಹೊಲಗಳ ಫಲವತ್ತತೆ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದೆ. ಜನ ಸಾವಯವ ಗೊಬ್ಬರ ಕಡಿಮೆಯಾಗಿ ಹೀಗಾಗಿದೆ ಎಂದು ಅಭಿಪ್ರಾಯ ಪಡುತ್ತಾರೆ. ಇದು ಸ್ವಲ್ಪ ಮಟ್ಟಿಗೆ ಸರಿಯಾದರೂ ಅದರ ಜೊತೆಗೆ ಇನ್ನೂ ಒಂದು ಕಾರಣ ಇದೆ. ಅದು ಕಳೆನಾಶಕಗಳ ಬಳಕೆ. ಕಳೆನಾಶಕಗಳನ್ನು ಬಳಸಿದಲ್ಲಿ ಮಣ್ಣಿನ ರಚನೆ ಹಾಳಾಗುತ್ತದೆ. ಅದು ಹೇಗೆ ಎಂಬ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ. ಕಳೆ ನಾಶಕ ಇದು ತೋಟವನ್ನು ಚೊಕ್ಕವಾಗಿರಿಸುತ್ತದೆ. ಒಡಾಡುವುದಕ್ಕೆ, ಸುಲಭ ಎಂಬುದು ನಮ್ಮ ಅಭಿಪ್ರಾಯ. ಕಳೆಗಳು ಬೆಳೆಗೆ ಪೂರೈಸಿದ ಪೋಷಕಗಳನ್ನು ಬೇಗ ಕಬಳಿಸುತ್ತದೆ,…